77th Republic Day : ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಾಚರಣೆಗಳನ್ನು ವಿಜೃಂಭಣೆಯಿಂದ ಆಚರಿಸಬೇಕು : ಸುಬ್ಬಾರೆಡ್ಡಿ
ನಮ್ಮ ದೇಶದ ಪ್ರತಿಯೊಬ್ಬರೂ ಆಚರಿಸಬೇಕಾದ ಹಬ್ಬಗಳು ಎಂದರೆ ಅದು ಸ್ವಾತಂತ್ರ್ಯ ಹಾಗೂ ಗಣರಾಜ್ಯೋತ್ಸವ ದಿನಾಚರಣೆ. ಈ ಎರಡೂ ದಿನಾಚರಣೆಗಳನ್ನು ಧಾರ್ಮಿಕ ಹಬ್ಬಗಳನ್ನು ಆಚರಿಸುವಂತೆ ವಿಜೃಂಭಣೆಯಿಂದ ಆಚರಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ (77th Republic Day) ದಿನಾಚರಣೆ ಕಾರ್ಯಕ್ರಮದಲ್ಲಿ…













