ಬನ್ನೂರು- ಭತ್ತ ಖರೀದಿ ಕೇಂದ್ರ ತೆರೆದು ನೋಂದಣಿಯಲ್ಲೆ ಕಾಲಹರಣ: ಸಿಟ್ಟಿಗೆದ್ದ ರೈತರಿಂದ ರಸ್ತೆಗೆ ಭತ್ತ ಸುರಿದು ಪ್ರತಿಭಟನೆ
ಬನ್ನೂರು: ಸರ್ಕಾರ ಭತ್ತ ಖರೀದಿ ಕೇಂದ್ರ ತೆರೆದು ಖರೀದಿ ಮಾಡದೆ ಕೇವಲ ನೋಂದಣಿ ಪ್ರಕ್ರಿಯೆಯಲ್ಲೆ ಕಾಲಹರಣ ಮಾಡಿದ ಕಾರಣ ಭತ್ತ ಬೆಳೆಗಾರ ರೈತರು ಸಂಕಷ್ಟಕ್ಕೆ ಸಿಲುಕಿ ನಷ್ಟ ಹೊಂದಿದ್ದು ಕೂಡಲೇ ಪರಿಹಾರ ಕೊಡಿ ಕೊಡಬೇಕು ಎಂದು ಒತ್ತಾಯ ಮೈಸೂರು-ಮಳ್ಳವಳ್ಳಿ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು. ಬನ್ನೂರು ಸಂತೆಮಾಳ ಬಳಿ ಮೈಸೂರು – ಮಳವಳ್ಳಿ ಮುಖ್ಯ ರಸ್ತೆಗೆ ಭತ್ತ ಸುರಿದು, ಪ್ರತಿಭಟನೆ ನಡೆಸಿ ಗಮನ ಸೆಳೆದ ನೂರಾರು ರೈತರು ಭತ್ತ ಖರೀದಿ ಮಾಡುವಂತೆ ಒತ್ತಾಯಿಸಿದರು. ಈ ವೇಳೆ…










