G V Sriramreddy - ಗುಡಿಬಂಡೆಯಲ್ಲಿ ದಿವಂಗತ ಶ್ರೀರಾಮರೆಡ್ಡಿಯವರ ಸ್ಮರಣೆ: ಅಭಿವೃದ್ಧಿ ಕಾರ್ಯಗಳು ಎಂದಿಗೂ ಶಾಶ್ವತ
G V Sriramreddy – ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರೂ, ಅಭಿವೃದ್ಧಿಯ ಹರಿಕಾರರೂ ಆಗಿದ್ದ ದಿವಂಗತ ಜಿ.ವಿ.ಶ್ರೀರಾಮರೆಡ್ಡಿಯವರ ಮೂರನೇ ವರ್ಷದ ಶ್ರದ್ಧಾಂಜಲಿ ಸಭೆಯು ಗುಡಿಬಂಡೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಸಿಪಿಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಜಯರಾಮರೆಡ್ಡಿಯವರು ಶ್ರೀರಾಮರೆಡ್ಡಿಯವರ ಅಭಿವೃದ್ಧಿ ಕೆಲಸಗಳನ್ನು ಸ್ಮರಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಮುಖ್ಯರಸ್ತೆಯಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ…










