ಬಳ್ಳಾರಿ: ಒತ್ತುವರಿ ಕಾರ್ಯಾಚರಣೆಲಿ ನೆಲೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ - ಎಎಪಿ ಜಿಲ್ಲಾಧ್ಯಕ್ಷ ಮಂಜುನಾಥ್
ಬಳ್ಳಾರಿ: ನಗರದ 24ನೇ ವಾರ್ಡ್ನ ಗಿರಿನಗರದಲ್ಲಿ ಕಾಲುವೆ ಒತ್ತುವರಿಯಾಗಿದೆ ಎಂದು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದು, ಅಲ್ಲಿನ ನಿವಾಸಿಗಳು ಬೀದಿಗೆ ಬೀಳುವ ಆತಂಕದಲ್ಲಿದ್ದು, ಅವರಿಗೆ ಮನೆಗಳನ್ನು ತೆರವು ಮಾಡಲು ಐದು ದಿನ ಅವಕಾಶ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಬಳ್ಳಾರಿ ಜಿಲ್ಲಾಧ್ಯಕ್ಷ ಮಂಜುನಾಥ್ ಅಧಿಕಾರಿಗಳಿಗೆ ಮನವಿ ಮಾಡಿದರು. ತೆರವು ಕಾರ್ಯಾಚರಣೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಮಂಜುನಾಥ್ ಸ್ಥಳೀಯರ ಕಷ್ಟಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಅಧಿಕಾರಿಗಳು…

















