ಬನ್ನೂರು:ಈ ಬಾರಿ ಬೀಡನಹಳ್ಳಿ ಹೊರತುಪಡಿಸಿ ಆರೂರುಗಳಲ್ಲಿ ಇಂದು- ನಾಳೆ ಮಾರಿಹಬ್ಬ
ಬನ್ನೂರು: ಪ್ರತಿ ವರ್ಷ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಮ್ಮ ದೇವತೆಗಳ ಹಬ್ಬ ಮಂಗಳವಾರ (ಫೆ.18) ಮತ್ತು ಬುಧವಾರ (ಫೆ.19) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಬಾರಿ ಬೀಡನಹಳ್ಳಿಯಲ್ಲಿ ಮಾರಿಹಬ್ಬದ ಸಂಭ್ರಮ ಇಲ್ಲ. ಹೌದು! ಬೀಡನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರೂ ಆದ ದೇವರಗುಡ್ಡ ವಯೋಸಹಜವಾಗಿ ನಿಧನರಾಗಿರುವುದರಿಂದ ಹಬ್ಬವನ್ನು ಈ ಬಾರಿ ಮಾಡದಂತೆ ಗ್ರಾಮದ ಮುಖಂಡರು ನಿರ್ಧರಿಸಿರುವುದರಿಂದ ಹಬ್ಬದ ಸಡಗರವಿಲ್ಲ. ಇನ್ನು ಉಳಿದ ಮಾಕನಹಳ್ಳಿ, ಬಸವನಹಳ್ಳಿ,…









