ಸಮಾನತೆಯ ಬೀಜ ಬಿತ್ತಿದ, ಶೋಷಣೆ, ಮೂಢನಂಬಿಕೆಗಳ ವಿರುದ್ಧ ಹೋರಾಡಿದ ವಿಶ್ವ ಗುರು ಜಗಜ್ಯೋತಿ ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲಾ ಮುನ್ನಡೆಯೋಣ. ಸರ್ವರಿಗೂ ಬಸವ ಜಯಂತಿಯ ಶುಭಾಶಯಗಳು ! ಶಾಮಣ್ಣ ಸೋಮ ಶೇಖರ್ (ಶೀಗೆಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ) #basavajayanthi #BasavaJayanti #basavanna #kudalasangama #basavakalyan #basaveshwara #kudalasangamadeva (at Bengaluru) https://www.instagram.com/p/CO2QiG9juJF/?igshid=17jgghcyhmwt2












