BEL ಅಪ್ರೆಂಟಿಸ್ ನೇಮಕಾತಿ | BEL Apprentice Recruitment 2024
ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಗ್ರಾಜುಯೇಟ್ ಅಪ್ರೆಂಟಿಸ್, ತಂತ್ರಜ್ಞ ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನೇರ ಸಂದರ್ಶನಕ್ಕೆ ಹಾಜರಾಗಿ. ಹುದ್ದೆಯ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್, ತಂತ್ರಜ್ಞ…
View On WordPress







