ಪರೀಕ್ಷಾ ಶುಲ್ಕ, ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮತ್ತೊಂದು ಹೊರೆ
ಪರೀಕ್ಷಾ ಶುಲ್ಕ, ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮತ್ತೊಂದು ಹೊರೆ
[ad_1]
Source : The New Indian Express
ಬೆಂಗಳೂರು: ಪರೀಕ್ಷಾ ಶುಲ್ಕ ಬೆಂಗಳೂರು ನಗರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮತ್ತೊಂದು ಹೊರೆಯಾಗಿದೆ.
ತಮ್ಮ ತಂದೆ ಕಟ್ಟಡ ಕಾರ್ಮಿಕರಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಉದ್ಯೋಗ ಇಲ್ಲದೆ, ಈಗ ಬೇರೊಂದು ಕೆಲಸ ಮಾಡುತ್ತಿದ್ದಾರೆ. ಪರೀಕ್ಷಾ ಶುಲ್ಕ ಪಾವತಿಸಲು ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿ ಸುಮುಖಿ(ಹೆಸರು ಬದಲಾಯಿಸಲಾಗಿದೆ) ಅಳಲು ತೋಡಿಕೊಂಡಿದ್ದಾರೆ.
ಪೋಷಕರು ಕೃಷಿ ಅಥವಾ ಕಟ್ಟಡ ಕೆಲಸ ಮಾಡುತ್ತಿದ್ದು, ಕಾಲೇಜ್ ಶುಲ್ಕ ಪಾವತಿಗೆ…
View On WordPress









