CHITRADURGA FORT - INDIA

seen from France

seen from Argentina

seen from United States
seen from Brazil
seen from United States

seen from United States
seen from Chile

seen from Türkiye
seen from United States
seen from Italy
seen from Georgia

seen from Spain

seen from Canada

seen from Moldova

seen from Singapore
seen from Indonesia

seen from Colombia
seen from Netherlands
seen from United Kingdom
seen from China
CHITRADURGA FORT - INDIA
Chitradurga fort, Karnataka
Chitradurga : ಚಿತ್ರದುರ್ಗದಲ್ಲಿ ನಡೆದ ಘಟನೆ : HIV ಸೋಂಕಿತನೆಂಬ ಕಾರಣಕ್ಕೆ ಸಹೋದರನನ್ನು ಕೊಂದಳೇ ಒಡ ಹುಟ್ಟಿದ ಅಕ್ಕಾ?
Chitradurga – ಎಚ್ಐವಿ (HIV) ಸೋಂಕು ತಗುಲಿರುವ ಕಾರಣಕ್ಕೆ ತನ್ನ ಸ್ವಂತ ಸಹೋದರನನ್ನೇ ಆತನ ಅಕ್ಕ ತನ್ನ ಪತಿಯೊಂದಿಗೆ ಸೇರಿಕೊಂಡು ಕೊಲೆಗೈದಿರುವ ಆಘಾತಕಾರಿ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ಕುಟುಂಬದ ಗೌರವಕ್ಕೆ ಧಕ್ಕೆಯಾಗಬಹುದೆಂಬ ಆತಂಕವೇ ಈ ಹೇಯ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. Chitradurga – ಘಟನೆಯ ವಿವರಗಳು ದುಮ್ಮಿ ಗ್ರಾಮದ ನಾಗರಾಜ್ ಅವರ ಪುತ್ರ ಮಲ್ಲಿಕಾರ್ಜುನ್ (23) ಕೊಲೆಯಾದ ದುರ್ದೈವಿ. ಈ…
Marriage: ಮಂಡ್ಯದಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು, ಪತಿಯ ಮೇಲೆ ಕಿರುಕುಳ ಹಾಗೂ ಕೊಲೆ ಆರೋಪ….!
Marriage – ಮಂಡ್ಯ ತಾಲೂಕಿನ ಕೆ.ಗೌಡಗೆರೆ ಎಂಬ ಗ್ರಾಮದಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಜಾಹ್ನವಿ (26) ಎಂದು ಗುರ್ತಿಸಲಾಗಿದೆ. ಇನ್ನೂ ಜಾಹ್ನವಿ ಕುಟುಂಬಸ್ಥರು ಆಕೆಯ ಪತಿಯ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ. ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ 4 ವರ್ಷಗಳ ಹಿಂದೆ ಜಾಹ್ನವಿಗೆ ಯಶ್ವಂತ್ ಎಂಬ ವ್ಯಕ್ತಿಯೊಂದಿಗೆ ಮದುವೆಯಾಗಿತ್ತು. ಯಶ್ವಂತ್ ಕಾಂಗ್ರೇಸ್ ಮುಖಂಡನಾಗಿದ್ದಾನೆ. ಈ ಜೋಡಿಯ…
KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ ಉಪಲೋಕಾಯುಕ್ತರು
ಉತ್ತರ ನೀಡಲು ತಡಬಡಾಯಿಸಿದ ಡಿಸಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಲೋಕಾಯುಕ್ತರ ಭೇಟಿ ಕುರಿತು ವಾರದ ಹಿಂದೆಯೇ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಆದರೂ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದಿಂದ ಇದ್ದೀರಿ, ಸಾರ್ವಜನಿಕರು ನಿತ್ಯ ಓಡಾಟ ಮಾಡುವ…
2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ
ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರಿಗೆ ಈಗಾಲೇ ಏಳನೇ ವೇತನ ಆಯೋಗ ಜಾರಿಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 ರಲ್ಲಿ ಒಪಿಎಸ್, 2026ಕ್ಕೆ ಕೇಂದ್ರ ಮಾದರಿ ವೇತನ ಜಾರಿಗೊಳಿಸಲಿದ್ದಾರೆ ಎಂಬ ಭರವಸೆಯಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಹೇಳಿದ್ದಾರೆ. ಹೊಸದುರ್ಗ ತಾಲೂಕು ಸರ್ಕಾರಿ ನೌಕರರ ಸಂಘದ ಹಮ್ಮಿಕೊಂಡಿದ್ದ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಉದ್ಘಾಟಿಸಿದ ಬಳಿಕ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರು…
KKRTC ಬಸ್ ಡಿಕ್ಕಿ ಬೈಕ್ ಸಾವರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ
ಕಲಬುರಗಿ: ಬೈಕ್ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಕಂದಗೋಳ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದ 27 ವರ್ಷದ ಮಲ್ಲಿಕಾರ್ಜುನ ಸುಂಠಾಣ್ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಕಲಬುರಗಿಯಿಂದ ಚಿಂಚೋಳಿ ಪಟ್ಟಣಕ್ಕೆ ತೆರಳುತ್ತಿದ್ದ ಕೆಕೆಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಸಂಬಂಧ ಕಾಳಗಿ ಪೊಲೀಸ್ ಠಾಣೆಯಲ್ಲಿ…
KSRTC ಬಸ್ನಲ್ಲಿ ಪ್ರಯಾಣಿಸುವಾಗ ಟಿಕೆಟ್ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್ನಿಂದ ಕೆಳಗಿಳಿಸಿದ ಕಂಡಕ್ಟರ್
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಸ್ ಟಿಕೆಟ್ ಕಳೆದುಕೊಂಡಿದ್ದರಿಂದ ಭಯಗೊಂಡ ನಿರ್ವಾಹಕರು ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಆಕೆಯನ್ನು ಬಸ್ನಿಂದ ಕೆಳಗಿಳಿಸಿದ್ದಾರೆ. ನಿರ್ವಾಹಕರು ತನಿಖಾಧಿಕಾರಿಗಳ ಭಯಕ್ಕೆ ಆಕೆಯನ್ನು ಕೆಳಗಿಳಿಸಿ ಹೋಗಿದ್ದಾರೆ. ಆದರೆ ಇದು ಅಮಾನವೀಯ ಘಟನೆ, ಹಣ ಪಡೆದೆ ಆಕೆಗೆ ಮತ್ತೊಂದು ಟಿಕೆಟ್ ಕೊಡಬಹುದಿತ್ತು ಎಂದು ಪ್ರಯಾಣಿಕರು ನಿರ್ವಾಹಕರ ನಡೆಗೆ ಅಸಮಾಧಾನ…
View On WordPress