Local News : ನ್ಯಾ.ಗವಾಯಿ ರವರ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಸಿಪಿಎಂ ಪ್ರತಿಭಟನೆ
Local News – ಕೆಲವು ದಿನಗಳ ಹಿಂದೆಯಷ್ಟೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಗವಾಯಿರವರ ಮೇಲೆ ವಕೀಲ ಕಿಶೋರ್ ರಾಕೇಶ್ ಎಂಬಾತ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ಖಂಡಿಸಿ ತಾಲೂಕು ಸಿಪಿಎಂ ಪಕ್ಷದ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಕಚೇರಿಯ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ ಬಳಿಕ ತಹಸೀಲ್ದಾರ್ ಸಿಗ್ಬತ್ತುಲ್ಲಾ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. Local News – ದೇಶದಲ್ಲಿ ಸಂವಿಧಾನ ವಿರೋಧಿ ಕೆಲಸಗಳು ಜಾಸ್ತಿ ಈ…















