KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ!
ಟಿಸಿಗಳಿಂದ ಪ್ರತಿ ತಿಂಗಳು ₹1000 ಲಂಚ ಸಂಗ್ರಹಿಸಿ ತಮಗೆ ಕೊಡುತ್ತಿದ್ದವನ್ನೇ ಅಮಾನತು ಮಾಡಿದರು ತಮ್ಮ ಲಂಚಬಾಕತನ ಎಲ್ಲಿ ಬಯಲಾಗುತ್ತದೋ ಎಂದು ಹೆದರಿದ ತುಮಕೂರು ಡಿಸಿ, ಡಿಟಿಒಗಳು! ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಅಧಿಕಾರಿಗಳು ಹೇಳಿದಂತೆ ಪ್ರತಿ ತಿಂಗಳು ನಿಲ್ದಾಣಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಎಲ್ಲ ಸಂಚಾರ ನಿಯಂತ್ರಕರಿಂದ ಅಧಿಕಾರಿಗಳು ತಲಾ 1000 ರೂಪಾಯಿ ವಸೂಲಿ ಮಾಡುತ್ತಿದ್ದ ಬಗ್ಗೆ ವಿಜಯಪಥ ಕಳೆದ 2024ರ ಡಿಸೆಂಬರ್ 23ರಂದು ವರದಿ…













