ವಿಕಲಚೇತನರ ಆರೈಕೆಗಾಗಿ ₹1000 ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಪ್ರತಿ ಮಾಹೆ(ತಿಂಗಳು) 1000 ರೂಪಾಯಿಗಳ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್…















