Street Dog : ಬೀದಿ ನಾಯಿಗಳ ವರದಿ ಕುರಿತು ಗುಡಿಬಂಡೆ ಪಟ್ಟಣ ಪಂಚಾಯತಿ ಪ್ರಕಟಣೆ
ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಪಟ್ಟಣದ ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳ ಆವರಣದಲ್ಲಿ ಬೀದಿ ನಾಯಿಗಳ (Street Dog) ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನ (Street Dog) ಈ ಕುರಿತು ಮಾಹಿತಿ ನೀಡಿದ ಅವರು, ಸರ್ವೋಚ್ಚ ನ್ಯಾಯಾಲಯವು ಸ್ವಯಂಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025 ರಲ್ಲಿ ನೀಡಿರುವ ನಿರ್ದೇಶನದಂತೆ, ತಮ್ಮ ಸಂಸ್ಥೆಯ…
















