E Khata - ಇ-ಖಾತಾ ಅಭಿಯಾನವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಲು ಮನವಿ...!
E Khata – ಸರ್ಕಾರ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಗೂ ಸಮರ್ಪಕ ದಾಖಲೆ ಇಲ್ಲದ ಆಸ್ತಿಗಳ ಮಾಲೀಕರು ನೇರವಾಗಿ ಇ-ಖಾತಾ ಮಾಡಿಸಿಕೊಳ್ಳುವ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿ ಜನತೆಗೆ ಅನುಕೂಲ ಮಾಡುವ ಉದ್ದೇಶದಿಂದ ಇ-ಖಾತಾ ಆಂದೋಲನವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನವನ್ನು ಜನರು ಸದ್ಬಳಕೆ ಮಾಡಿಕೊಳ್ಳಿ ಎಂದು ಗುಡಿಬಂಡೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಬಾ ಶಿರೀನ್ ಮನವಿ ಮಾಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…



















