Tamilnadu - ತಮಿಳುನಾಡಿನಲ್ಲೊಂದು ಮನಕಲಕುವ ಘಟನೆ, ಪರೀಕ್ಷೆಗೂ ಮುನ್ನಾ ಮೃತ ತಾಯಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವಿದ್ಯಾರ್ಥಿ….!
Tamilnadu – ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವ್ಯಾಪ್ತಿಯಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದೆ. 12ನೇ ತರಗತಿ ವಿದ್ಯಾರ್ಥಿಯೋರ್ವ ಪರೀಕ್ಷೆಗೆ ಇನ್ನೇನು ಕೆಲವೇ ಗಂಟೆಗಳ ಸಮಯವಿತ್ತು. ಆದರೆ ಮನೆಯಲ್ಲೊಂದು ದುರ್ಘಟನೆ ನಡೆದಿದೆ. ತನ್ನ ತಾಯಿ ಹಠಾತ್ ಆಗಿ ಮೃತಪಟ್ಟಿದ್ದಾರೆ. ಆದರೆ ಬಾಲಕ ಪರೀಕ್ಷೆ ಹಾಜರಾಗಬೇಕಿತ್ತು. ಆದ್ದರಿಂದ ಕಣ್ಣಿನ ತುಂಬಾ ನೀರು ತುಂಬಿಕೊಂಡೇ ಕಾಲೇಜಿಗೆ ಪರೀಕ್ಷೆ ಬರೆಯಲು ಹೋಗಿದ್ದಾನೆ. ಪರೀಕ್ಷೆಗೆ ಹಾಜರಾಗುವುದಕ್ಕೂ ಮುನ್ನಾ ತನ್ನ ತಾಯಿಯ ಮೃತದೇಹಕ್ಕೆ…










