ಹಿಂದೂ ಸಮಾಜೋತ್ಸವ (Hindu Samajotsava) ಹಬ್ಬದಂತೆ ಆಚರಿಸಬೇಕು: ಬೈಕ್ ಜಾಥಾಗೆ ಚಾಲನೆ ನೀಡಿದ ಸಿ. ಮುನಿರಾಜು
ಗುಡಿಬಂಡೆಯಲ್ಲಿ ಇದೇ ತಿಂಗಳ 31 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಹಿಂದೂಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ಇದು ನಮ್ಮ ಮನೆಯ ಹಬ್ಬದಂತೆ ಭಾವಿಸಿ ಆಚರಿಸಬೇಕು ಎಂದು ಬಿಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಮನವಿ ಮಾಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಜ.31 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವ (Hindu Samajotsava) ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಬೈಕ್ ಜಾಥಾ ಗೆ ಚಾಲನೆ…














