ವಿಶ್ವ ಫುಟ್ಬಾಲ್ನ ಸಮಕಾಲೀನ ದಿಗ್ಗಜ ಆಟಗಾರರಾದ ಲಿಯೋನೆಲ್ ಮೆಸ್ಸಿ ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ ಮುಖಾಮುಖಿಗೆ ಮತ್ತೊಮ್ಮೆ ವೇದಿಕೆ ಸಿದ್ಧವಾಗಿದೆ. ಸೌದಿ ಅರೇಬಿಯಾ
ವಿಶ್ವ ಫುಟ್ಬಾಲ್ನ ಸಮಕಾಲೀನ ದಿಗ್ಗಜ ಆಟಗಾರರಾದ ಲಿಯೋನೆಲ್ ಮೆಸ್ಸಿ ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ ಮುಖಾಮುಖಿಗೆ ಮತ್ತೊಮ್ಮೆ ವೇದಿಕೆ ಸಿದ್ಧವಾಗಿದೆ. ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನ ಕಿಂಗ್ ಫಹದ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆಯುವ ʻಸೌಹಾರ್ದ ಪಂದ್ಯʼದಲ್ಲಿ ವಿಶ್ವಶ್ರೇಷ್ಠ ಆಟಗಾರರಿಬ್ಬರು ಮುಖಾಮುಖಿಯಾಗಲಿದ್ದಾರೆ.












