ಎಚ್ಎಎಲ್ನಲ್ಲಿವೆ ಹಲವು ಹುದ್ದೆಗಳು: ನೇಮಕಾತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ hal-india.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಎಚ್ಎಎಲ್ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಇವುಗಳಲ್ಲಿ ಡಿಪ್ಲೊಮಾ ಟೆಕ್ನಿಶಿಯನ್, ಏರ್ಕ್ರಾಪ್ಟ್ ಟೆಕ್ನಿಶಿಯನ್ ಮತ್ತು ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷಗಳಿಗೆ…



















