ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ಮಿನಿ ಹರಾಜು 714 ಭಾರತೀಯ, 277 ವಿದೇಶಿ ಆಟಗಾರರು ನೋಂದಣಿ ಮುಂದಿನ ವರ್ಷ ನಡೆಯಲಿರುವ ಐಪಿಎಲ್ನ 16ನೇ ಆವೃತ್ತಿಯ ಮಿನಿ ಹರಾಜು ಪ್ರ
ಮುಂದಿನ ವರ್ಷ ನಡೆಯಲಿರುವ ಐಪಿಎಲ್ನ 16ನೇ ಆವೃತ್ತಿಯ ಮಿನಿ ಹರಾಜು ಪ್ರಕ್ರಿಯೆ, ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ನಡೆಯಲಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಮತ್ತು ಬಿಡುಗಡೆಗೊಳಿಸಿರುವ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಿವೆ.










