KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ ಬ್ಯಾಂಕ್ನಲ್ಲಿ ನಮ್ಮ ಸಂಸ್ಥೆಯ ವೇತನ ಖಾತೆದಾರರಿಗೆ Premium Payrol Package ಯೋಜನೆಯಡಿಯಲ್ಲಿ ಅಪಘಾತ ವಿಮೆ ಮತ್ತು ಇತರೇ ಸೌಲಭ್ಯಗಳನ್ನು ನೀಡಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದು ನಿಗಮದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ…
















