Kannada Rajyostava : ಕನ್ನಡ ಭಾಷೆಯನ್ನು ಪ್ರೀತಿಯಿಂದ ಕಲಿಯಬೇಕು, ಒತ್ತಡದಿಂದಲ್ಲ: ಶಾಸಕ ಸುಬ್ಬಾರೆಡ್ಡಿ
Kannada Rajyostava – ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ಎಲ್ಲರೂ ಪ್ರೀತಿಯಿಂದ ಕಲಿಯಬೇಕು, ಪ್ರೀತಿಯಿಂದ ಮಾತನಾಡಬೇಕೇ ವಿನಃ ಒತ್ತಡದಿಂದಾಗಲಿ, ಬೇರೆಯವರಿಂದ ಹೇರಿಕೆಯಿಂದಾಗಲಿ ಕಲಿಯಬಾರದು ಎಂದು ಗುಡಿಬಂಡೆ-ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ…















