KKRTC: ನಿರ್ವಾಹಕರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಸಿ ಜಗದೀಶ್
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಹೊಸಪೇಟೆ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ (ಡಿಸಿ) ನಿರ್ವಾಹಕರೊಬ್ಬರಿಂದ ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ಹ್ಯಾಂಡ್ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್.ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಅಧಿಕಾರಿ. ಬುಧವಾರ ರಾತ್ರಿ ಹೊಸಪೇಟೆಯಲ್ಲಿರುವ ಕಚೇರಿ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ನಿರ್ವಾಹಕರೊಬ್ಬರಿಂದ ₹20…
View On WordPress













