KKRTC: 19 ತಾಂತ್ರಿಕ ಸಹಾಯಕರಿಗೆ ಮುಂಬಡ್ತಿ ನೀಡಿ - ಕೊಪ್ಪಳ ಡಿಸಿ ಆದೇಶ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಕೊಪ್ಪಳ ವಿಭಾಗದ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 19 ತಾಂತ್ರಿಕ ಸಹಾಯಕರಿಗೆ ಮುಂಬಡ್ತಿ ನೀಡಿ ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದೇ ಜೂನ್ 24ರಂದು ಆದೇಶ ಹೊರಡಿಸಿರುವ ಡಿಸಿ ಅವರು, ತಾಂತ್ರಿಕ ಸಹಾಯಕರಾಗಿದ್ದ 19 ಮಂದಿಯನ್ನು ಕುಶಲಕರ್ಮಿ (ದರ್ಜೆ-03ರ) ಹುದ್ದೆಗೆ ಸ್ಥಳೀಯ ವೃಂದದಡಿಯಲ್ಲಿ ಮುಂಬಡ್ತಿ ನೀಡಲು ಉಲ್ಲೇಖ-2 ವಿಭಾಗ ಮುಂಬಡ್ತಿ ಸಮಿತಿ…
View On WordPress















