NWKRTC: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್- ಚಾಲಕನ ಕಾಲು ಮುರಿತ
ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ವಾಯವ್ಯ ರಸ್ತೆ ಸಾರಿಗೆ ನಿಗಮಮ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಕಲಘಟಗಿಯ ರಾಮನಾಳ ಸಮೀಪ ನಡೆದಿದೆ. ಕುಮಟಾದಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ NWKRTC ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದ ಬಸ್ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಭೇಟಿನೀಡಿದ…















