ಸ್ಪೈನಲ್ ಕಾರ್ಡ್ ಶಸ್ತ್ರ ಚಿಕಿತ್ಸೆ ಬಳಿಕ ಕುರುಬೂರು ಶಾಂತಕುಮಾರ್ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು: ಪಂಜಾಬ್ನಲ್ಲಿ ಆದ ಅಪಘಾತದಲ್ಲಿ ಗಾಯಗೊಂಡಿದ್ದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರಿಗೆ ಸ್ಪೈನಲ್ ಕಾರ್ಡ್ ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರು ನಿಧಾನವಾಗಿ ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ತೀವ್ರನಿಗ ಘಟಕದಿಂದ ಇಂದು ವಾರ್ಡಿಗೆ ಸ್ಥಳಾಂತರಿಸಲಾಗಿದು, ಶಸ್ತ್ರ ಚಿಕಿತ್ಸೆ ಆಗಿರುವ ಕಾರಣ ಹೆಚ್ಚು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇನ್ನು ರಾಜ್ಯದ ರೈತಾಪಿ…












