20 ಕೋಟಿ ರೂ. ಮೌಲ್ಯದ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಒತ್ತುವರಿ ತೆರವು
ಬೆಂಗಳೂರು: ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ ಪ್ರದೇಶದ 21.68 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ ಎಂದು ಬಿಬಿಎಂಪಿ ಕೆರೆಗಳ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ದೀಪಶ್ರೀ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯಜಾರಿಯಲ್ಲಿದೆ. ಅದರಂತೆ ಇತ್ತೀಚೆಗೆ ಬೊಮ್ಮನಹಳ್ಳಿ ವಲಯದ ಸಾರಕ್ಕಿ ಕೆರೆ (ಜರಗನಹಳ್ಳಿ ಸರ್ವೆ 7ರ) ಕೆರೆಗೆ ಸಂಬಂಧಿಸಿದಂತೆ ಕಂದಾಯ…












