ರಾಜ್ಯದಲ್ಲಿ BMTC & KSRTC ನಿವೃತ್ತ ನೌಕರರ ಸಂಘ ಶಕ್ತಿಶಾಲಿಯಾಗಿದೆ: ನಂಜುಂಡೇಗೌಡ
ಬೆಂಗಳೂರು: ರಾಜ್ಯಮಟ್ಟದಲ್ಲಿ ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆ ಅತ್ಯಂತ ಶಕ್ತಿಯುತವಾಗಿದೆ ಎಂದು ಕೆಎಸ್ಆರ್ಟಿಸಿ & ಬಿಎಂಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಸಂತಸ ಹಂಚಿಕೊಂಡರು. ಲಾಲ್ ಬಾಗ್ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಇಪಿಎಸ್ ಪಿಂಚಣಿದಾರರ 80ನೇ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ ಈ ಸಂಘಟನೆ ಶಕ್ತಿಯುತವಾಗಿದ್ದರೆ, ರಾಷ್ಟ್ರಮಟ್ಟದಲ್ಲಿ ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ…













