KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ
ಲಿಂಗಸಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕ ಹಾಗೂ ನಿರ್ವಾಹಕರಿಗೆ ಘಟಕ ವ್ಯವಸ್ಥಾಪಕರು ದಿನನಿತ್ಯ ಒಂದಿಲೊಂದು ರೀತಿಯಲ್ಲಿ ಕಿರುಕುಳು ನೀಡುತ್ತಿದ್ದು ಕೂಡಲೇ ಡಿಸಿ ಹಾಗೂ ಡಿಎಂ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಲಿಂಗಸುಗೂರು ಸಾರಿಗೆ ಘಟಕ ವ್ಯವಸ್ಥಾಪಕರು…












