ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್: ಮನೆ, ಕಚೇರಿಗಳ ಮೇಲೆ ದಾಳಿ
ಬೆಳಗಾವಿ: ಇಂದು ಬೆಳ್ಳಂಬೆಳಗ್ಗೆಯೇ ರಾಜ್ಯದ ವಿವಿಧ ಜಿಲ್ಲೆಯ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್, ಹಾರೂಗೇರಿ ವೆಟರ್ನರಿ ಇನ್ಸ್ಪೆಕ್ಟರ್ ಸಂಜಯ್ ಹಾಗೂ ಬಿಬಿಎಂಪಿ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಎನ್ನುವವರ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಈ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಖಚಿತ…













