ಎಲ್ಲರಿಗೂ ನಮಸ್ಕಾರ ಈ ವೀಡಿಯೋ ಅಪ್ಪಟ ಕನ್ನಡ ಅಭಿಮಾನಿಗಳಿಗೆ..... ಈ ಮುಂಚೆ ನಾನು ಕನ್ನಡದಲ್ಲಿ ಸಾಲುಗಳನ್ನ ಹಾಕಿದಾಗ ಒಬ್ಬ ವ್ಯಕ್ತಿ ಅವ್ಯಾಚ್ಯ ಶಬ್ದ ಬಳಕೆ ಮಾಡಿದರು ನಿನಗೆ ಕೊಬ್ಬು ದುರಂಕರ ಅಂತ ಅದನ್ನ ಒಂದಷ್ಟು ಜನ ದುರುಪಯೋಗ ಪಡಿಸಿಕೊಂಡು ಅವರುಗಳು ಕೂಡ ಕೆಟ್ಟ ಪದಬಳಕೆ ಮಾಡಿದ್ದರೂ,, ನಾನು ಯಾವುದೇ ಪೋಸ್ಟ್ ಹಾಕಿದರು ಕೂಡ ಆ ತರಹದ ನೆಗೆಟಿವ್ ಕಾಮೆಂಟ್ ಗಳು ಬರುತ್ತಿದ್ದವು ನಾನು ತುಂಬಾ ದಿನಗಳಿಂದ ಗಮನಿಸುತ್ತಾ ಇದ್ದೆ.
ಕನ್ನಡದ ಕೆಲವು ಪದ ಬಳಕೆಯಿಂದ ಭಾರಿ ಟ್ರೊಲ್ ಗೆ ಒಳಗಾಗಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ ಅಪ್ಪಟ ಕನ್ನಡಿಗರ ಕ್ಷಮೆ ಕೇಳಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.















