NWKRTC: ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗೆ ಮುಕ್ತಿ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರು LMS ತಂತ್ರಾಂಶದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗಳನ್ನು ಮನಗಂಡು ಕೆಲ ಬದಲಾವಣೆಯನ್ನು ಮಾಡಲಾಗಿದೆ ಎಂದು ಸಂಸ್ಥೆಯ ಉಪ ಮುಖ್ಯ ಗಣಕ ವ್ಯವಸ್ಥಾಪಕರು ತಿಳಿಸಿದ್ದಾರೆ. ಬದಲಾವಣೆ ಆಗಿರುವ ಬಗ್ಗೆ ಇಂದು ಇಂದು ಸಂಸ್ಥೆಯ ಎಲ್ಲ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವ್ಯವಸ್ಥಾಪಕ ನಿರ್ದೇಶಕರ ಆಪ್ತ ಕಾರ್ಯದರ್ಶಿಗಳಿಗೆ ಮಾಹಿತಿಗಾಗಿ ಹಾಗೂ ಈ ವಿಷಯವನ್ನು ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ…










