ಪ್ರಾಂಶುಪಾಲರ ಮೊಬೈಲ್ ಕಳವು ಮಾಡಿ ಆ್ಯಪ್ ಮೂಲಕ ₹1.40 ಲಕ್ಷದ ಖದೀಮರು
ಗದಗ: ಪ್ರಾಂಶುಪಾಲರ ಮೊಬೈಲ್ ಕಳ್ಳತನ ಮಾಡಿದ್ದಲ್ಲದೇ ದುಷ್ಕರ್ಮಿಗಳು ಅದೇ ಮೊಬೈಲ್ನ ಆನ್ಲೈನ್ ಆ್ಯಪ್ ಮೂಲಕ 1.40 ಲಕ್ಷ ರೂ.ಗಳನ್ನು ರ್ಗಾವಣೆ ಮಾಡಿಕೊಂಡಿದ್ದಾರೆ. ಈ ಘಟನೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಾಂಶುಪಾಲರಾದ ಶ್ರೀಕಾಂತ ಕೃಷ್ಣಾಜಿ ಜೋಷಿ ಅವರು ಎಂದಿನಂತೆ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಗಳು 20 ಸಾವಿರ ರೂ. ಮೌಲ್ಯದ ಮೊಬೈಲನ್ನು ಪ್ರಾಂಶುಪಾಲರ ಜೇಬಿನಿಂದ ಕದ್ದಿದ್ದಾರೆ. ಬಳಿಕ ಮೊಬೈಲ್ನಲ್ಲಿದ್ದ…
View On WordPress














