ಡಿವೈನ್ ಟೈಡ್ಸ್ ಆಲ್ಬಂಗೆ ಎರಡನೇ ಬಾರಿಗೆ ಒಲಿದ ಗ್ರ್ಯಾಮಿ ಪ್ರಶಸ್ತಿ ಭಾರತಕ್ಕೆ ಅರ್ಪಣೆ ಎಂದ ಗಾಯಕ ರಿಕ್ಕಿ ಕೇಜ್ ಖ್ಯಾತ ಗಾಯಕ ರಿಕ್ಕಿ ಕೇಜ್ ಮೂರನೇ ಬಾರಿಗೆ ಪ್ರತಿ
ಖ್ಯಾತ ಗಾಯಕ ರಿಕ್ಕಿ ಕೇಜ್ ಮೂರನೇ ಬಾರಿಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಲಾಸ್ ಏಂಜಲೀಸ್ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಕ್ಕಿ ಕೇಜ್ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.




















