ಎರಡು ವಾಯು ನೆಲೆಗಳ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ವಿದ್ಯುತ್ ಸ್ಥಾವರ ಮತ್ತು ಇತರ ಮೂಲಸೌಕರ್ಯ ಗುರಿಯಾಗಿಸಿ ದಾಳಿ ಉಕ್ರೇನ್ ಗಡಿಯಲ್ಲಿರುವ ರಷ್ಯಾದ ಕುರ್ಸ್
ಉಕ್ರೇನ್ ಗಡಿಯಲ್ಲಿರುವ ರಷ್ಯಾದ ಕುರ್ಸ್ಕ್ ಪ್ರಾಂತ್ಯದಲ್ಲಿನ ವಾಯು ನೆಲೆಗಳ ಮೇಲೆ ಡ್ರೋನ್ ದಾಳಿ ನಡೆದಿದೆ ಎಂದು ಸ್ಥಳೀಯ ಗವರ್ನರ್ ಹೇಳಿದ್ದಾರೆ.














