ಜನವರಿ 5: ಬಾಂಗ್ಲಾದೇಶಕ್ಕೆ ಐತಿಹಾಸಿಕ ಜಯ ಟೆಸ್ಟ್ ಕ್ರಿಕೆಟ್ನಲ್ಲಿ ಮೊತ್ತ ಮೊದಲ ಬಾರಿಗೆ ಬಾಂಗ್ಲಾದೇಶ, ನ್ಯೂಝಿಲ್ಯಾಂಡ್ ವಿರುದ್ಧ ಗೆಲುವಿನ ಸಂಭ್ರಮಾಚರಣೆ. ಬೇ ಓವಲ
ಟೆಸ್ಟ್ ಕ್ರಿಕೆಟ್ನಲ್ಲಿ ಮೊತ್ತ ಮೊದಲ ಬಾರಿಗೆ ಬಾಂಗ್ಲಾದೇಶ, ನ್ಯೂಝಿಲ್ಯಾಂಡ್ ವಿರುದ್ಧ ಗೆಲುವಿನ ಸಂಭ್ರಮಾಚರಣೆ. ಬೇ ಓವಲ್ನಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಕೀವಿಸ್ ತಂಡವನ್ನು 8 ವಿಕೆಟ್ ಅಂತರದಲ್ಲಿ ಮಣಿಸಿದ ಬಾಂಗ್ಲಾ, ಐತಿಹಾಸಿಕ ಗೆಲುವು ದಾಖಲಿಸಿತ್ತು. ಯಾವುದೇ ಮಾದರಿಯಲ್ಲಿ ನ್ಯೂಝಿಲ್ಯಾಂಡ್ ನೆಲದಲ್ಲಿ ಬಾಂಗ್ಲಾದೇಶಕ್ಕೆ ದೊರಕಿದ ಮೊದಲ ಜಯವೂ ಇದಾಗಿತ್ತು

















