ವೈ.ಟಿ. ಎಸ್.ಎಸ್. ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ!!
ಸೋಮಾನಮುಲ್ಲಾ ರಾಜ್ಯಮಟ್ಟಕ್ಕೆ ಆಯ್ಕೆ ಯಲ್ಲಾಪುರ : ಜ.೧೩ರಂದು ಶಿರಸಿಯಲ್ಲಿ ನಡೆದ ಜಿಲ್ಲಾ ಮಟ್ಟದ ೧೭ವರ್ಷದೊಳಗಿನ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲಾ ವಿಧ್ಯಾರ್ಥಿ ಸೋಮಾನ್ಮುಲ್ಲಾ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಯಶಸ್ಸಿಗೆ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
View On WordPress












