ಇಂದಿನಿಂದ ಕೇದಾರನಾಥ ದೇವಾಲಯ ದರ್ಶನಕ್ಕೆ ಅವಕಾಶ..!
ದೇಶದಲ್ಲಿ ಮೂರನೇ ಹಂತದ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು ಹಲವು ವಿನಾಯಿತಿಗಳನ್ನೂ ನೀಡಲಾಗಿದೆ. ಹಲವು ವಾಣಿಜ್ಯ ಚಟುವಟಿಕೆಗಳು, ವ್ಯಾಪಾರ- ವಹಿವಾಟು ಸೇರಿ ಹಲವು ಕ್ಷೇತ್ರಗಳ ಪುನಾರಂಭಕ್ಕೆ ಅನುಮತಿ ನೀಡಲಾಗಿದೆ.
Read more: https://www.mahonnathi.com/kannada/spiritual/kedarnath-to-open-for-uttarakhand-pilgrims














