ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ನೇಮಕಾತಿ | QCI Recruitment 2024
ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ನೇಮಕಾತಿ (QCI) ಇಲ್ಲಿ ಖಾಲಿ ಇರುವ 92 ಉಪ/ ಸಹಾಯಕ ನಿರ್ದೇಶಕರ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ. ಹುದ್ದೆಯ ಹೆಸರು: ಉಪ/ ಸಹಾಯಕ ನಿರ್ದೇಶಕರು ಒಟ್ಟು ಹುದ್ದೆಗಳು: 92 ಕರ್ನಾಟಕ ಸರ್ಕಾರಿ…
View On WordPress














